ರಾಷ್ಟ್ರಧ್ವಜವನ್ನು ಶಿಲುವೆಯ ಕೆಳಗೆ ಅರಳಿಸುವ ಮೂಲಕ ಇಡೀ ರಾಷ್ಟ್ರಕ್ಕೆ ಅಪಮಾನ ಮಾಡಲಾಗಿದೆ. ಹೀಗಾಗಿ ಇದು ಖಂಡನೀಯ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜಿಲ್ಲಾಡಳಿತ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ರೀತಿಯ ಹೋರಾಟ ಮಾಡಲಾಗುತ್ತದೆ ಎಂದು ವಿಶ್ವಹಿಂದೂ ಪರಿಷತ್ ಜಿಲ್ಲಾ PÁAiÀÄðzÀ²ð ರಾಧಾಕೃಷ್ ಭಟ್ ಹೇಳಿದ್ದಾರೆ.ಕ್ರೈಸ್ತನ ಶಿಲುಬೆಯ ಕೆಳಗೆ ರಾಷ್ಟ್ರಧ್ವಜ ಹಾರಿಸುವುದು ಎಂದರೆ ಅದು ದೇಶವನ್ನು ಕ್ರೈಸ್ತೀಕರಣ ಮಾಡುವ ಭಾಗ ಎಂದು ಹೇಳಿದ ಅವರು , ಇದೂ ಅಲ್ಲದೆ ರಾಷ್ಟ್ರಧ್ವಜವನ್ನು ಸರಿಯಾದ ರೀತಿಯಲ್ಲಿ ಇರಲಿಲ್ಲ , ಹಾರಿಸುವ ದಾರ ಕೂಡಾ ಸರಿಯಾದ ರೀತಿಯಲ್ಲಿ ಇರಲಿಲ್ಲ. ಹೀಗಾಗಿ ಜಿಲ್ಲಾಡಳಿತವು ಸೂಕ್ತ ಕಾನೂನು ರೀತಿಯ ಕ್ರಮಕೈಗೊಳ್ಳಬೇಕು.ಇಲ್ಲದೇ ಇದ್ದಲ್ಲಿ ಮುಂದೆ ಕಾನೂನು ಹೋರಾಟ ಹಾಗೂ ಪ್ರತಿಭಟನೆಯ ಮೂಲಕ ಖಂಡಿಸಲಾಗುತ್ತದೆ ಎಂದು ರಾಧಾಕೃಷ್ಣ ಭಟ್ ಹೇಳಿದರು.
Tuesday, 21 August 2012
VHP Bajaranga Dala Press

Subscribe to:
Post Comments (Atom)
Vivekananda THENKILA 2025 ಪುತ್ತೂರು ವಿವೇಕಾನಂದ ಶಾಲೆಯಲ್ಲಿ ಸಾಂಪ್ರದಾಯಿಕ ಶೈಲಿಯ...
ಪುತ್ತೂರು ವಿವೇಕಾನಂದ ಶಾಲೆಯಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಶಾಲಾಪ್ರಾರಂಭೋತ್ಸವ.. ದಕ್ಷಿಣಕನ್ನಡ: ರಾಜ್ಯದೆಲ್ಲೆಡೆ ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದೆ. ವಿವಿಧ ಶಾಲ...
-
ಕೇರಳ ರಾಜ್ಯದ ಎಂಡೋಸಲ್ಫಾನ್ ಸಂತ್ರಸ್ತರಿಗೆ ಅಲ್ಲಿನ ಸರಕಾರ ನೀಡಿದ ಪರಿಹಾರದ ಮಾದರಿಕ್ಕಿಂತಲೂ ಕನರ್ಾಟಕ ಅತ್ಯಂತ ಹಚ್ಚಿನ ರೀತಿಯ ಪರಿಹಾರವನ್ನು ನೀಡುವ ಮೂಲಕ ದೇಶಕ್ಕೆ...
No comments:
Post a Comment